ನಂದಿನ ತುಪ್ಪದ ಏಕಾಏಕಿ 90 ರೂ. ಏರಿಕೆ..!
(ನ್ಯೂಸ್ ಕಡಬ) newskadaba.com, ನ.05: ಒಂದು ಕಡೆ ದಿನನಿತ್ಯದ ವಸ್ತುಗಳ ಬೆಲೆಏರಿಕೆಯಿಂದ ಜನರು ಏದುಸಿರು ಬೀಡುತ್ತೀರುವ ಸಂದರ್ಭದಲ್ಲೇ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿಯೂ ನಂದಿನ ತುಪ್ಪದ ಏಕಾಏಕಿ 90 ರೂ. ಏರಿಕೆ ಮಾಡಿದೆ. ನಂದಿನಿ ತುಪ್ಪದ ದರ ಪ್ರತಿ ಕೆಜಿಗೆ 90 ರೂ. ಏರಿಕೆ ಮಾಡಿ ಆದೇಶ ಹೊರಡಿಸಿದ್ದು, ಇಂದಿನಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ತಿಳಿಸಿದೆ.ಈ ಹಿಂದೆ 1 ಕೆಜಿ ತುಪ್ಪಕ್ಕೆ 610 ರೂ. ಇತ್ತು, ಸದ್ಯ 90 ರೂ. ಏರಿಕೆಯಿಂದ 700 […]
ನಂದಿನ ತುಪ್ಪದ ಏಕಾಏಕಿ 90 ರೂ. ಏರಿಕೆ..! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
