ಇಂದಿನ ಚಿನ್ನದ ದರ; ಇಂದೂ ತುಸು ಅಗ್ಗವಾದ ಚಿನ್ನದ ದರ

(ನ್ಯೂಸ್ ಕಡಬ)newskadaba.com, ಅ. 09 ಬೆಂಗಳೂರು: ಬಂಗಾರದ ದರ ಸತತವಾಗಿ 4ನೇ ದಿನವೂ ಕಡಿಮೆಯಾಗಿದೆ. ಇಂದು ಸ್ವಲ್ಪವೇ ಇಳಿಕೆಯಾಗಿದೆ. ಕಳೆದ 3 ದಿನಗಳಿಂದ ಕಡಿಮೆಯಾಗಿದ್ದ ಚಿನ್ನದ ದರ ಇಂದೂ ಅಗ್ಗವಾಗಿದ್ದು ಗ್ರಾಹಕರಿಗೆ ತುಸು ಸಮಾಧಾನ ತಂದಿದೆ. ಗುರುವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ತಲಾ 1 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,029 ರೂ. ಮತ್ತು 24 […]

ಇಂದಿನ ಚಿನ್ನದ ದರ; ಇಂದೂ ತುಸು ಅಗ್ಗವಾದ ಚಿನ್ನದ ದರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್