Today’s state weather report

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.01 ರಾಜ್ಯದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಾತ್ರ ಮಳೆಯಾಗುತ್ತಿದೆ. ಇಂದು ಸಹ ಈ ಭಾಗಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಸಂಜೆ ಹಾಗೂ ಮುಂಜಾನೆಯ ವೇಳೆ ಚಳಿಯ ವಾತಾವರಣ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ.. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 […]

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದಿನ ರಾಜ್ಯದ ಹವಮಾನ ವರದಿ

(ನ್ಯೂಸ್‌ ಕಡಬ) newskadaba.com,  ಸೆ.02: ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಮಳೆ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ 3ರವರೆಗೂ ಸಾಧಾರಣ ಮಳೆ ಆಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ

ಇಂದಿನ ರಾಜ್ಯದ ಹವಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top