ಇಂದಿನ ಹವಾಮಾನ; ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

(ನ್ಯೂಸ್‌ ಕಡಬ) newskadaba.com,  ಸೆ.09 ಬೆಂಗಳೂರು : ರಾಜ್ಯದಲ್ಲಿ ಮುಂದಿನ4  ದಿನ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಅದರಂತೆ ಸೆ.9ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ […]

ಇಂದಿನ ಹವಾಮಾನ; ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್