ಇಂದಿನ ಹವಮಾನ ವರದಿ: ರಾಜ್ಯದಲ್ಲಿ ಇನ್ನೂ 5 ದಿನಗಳ ಮಳೆ ಮುಂದುವರಿಕೆ
(ನ್ಯೂಸ್ ಕಡಬ) newskadaba.com, ಅ.23: ಈಶಾನ್ಯ ಹಿಂಗಾರು ಕ್ರಿಯಾಶೀಲವಾಗಿರುವ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದ್ದು, ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ, ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಮೇಲೈ ಸುಳಿಗಾಳಿಯ ಪರಿಣಾಮದಿಂದ ಹಿಂಗಾರು ಮಳೆ ಚೇತರಿಕೆ ಕಂಡಿದೆ. ಇದರಿಂದ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗದ ಹಲವೆಡೆ ಹೆಚ್ಚಿನ ಪ್ರಮಾಣದ ಮಳೆಯಾಗುತ್ತಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಲವೆಡೆ […]
ಇಂದಿನ ಹವಮಾನ ವರದಿ: ರಾಜ್ಯದಲ್ಲಿ ಇನ್ನೂ 5 ದಿನಗಳ ಮಳೆ ಮುಂದುವರಿಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
