ಶೌಚಾಲಯದಲ್ಲಿ ವೀಡಿಯೊ ಚಿತ್ರೀಕರಣ ಪ್ರಕರಣ – ಉಡುಪಿಗೆ ಸಿಐಡಿ ತಂಡ ಭೇಟಿ
(ನ್ಯೂಸ್ ಕಡಬ) newskadaba.com ಉಡುಪಿ, ಆ. 08. ಇಲ್ಲಿನ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ವಿಡಿಯೊ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡಿರುವ ಸಿಐಡಿ ಪೊಲೀಸರು ಮಂಗಳವಾರದಂದು ಉಡುಪಿಗೆ ಆಗಮಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಉಡುಪಿಗೆ ಧಾವಿಸಿರುವ ಸಿಐಡಿ ವಿಭಾಗದ ಡಿವೈಎಸ್ಪಿ ಅಂಜುಮಾಲಾ ನಾಯಕ್ ನೇತೃತ್ವದ ತಂಡ, ಎಸ್ಪಿ ಕಚೇರಿಗೆ ಭೇಟಿ ನೀಡಿ ಎಸ್ಪಿ ಅಕ್ಷಯ್ ಹಾಕೇ ಮಚ್ಚೀಂದ್ರ ಹಾಗೂ ಪ್ರಕರಣದ ಈ ಹಿಂದಿನ ತನಿಖಾಧಿಕಾರಿ ಬೆಳ್ಳಿಯಪ್ಪ ಅವರೊಂದಿಗೆ ಮಾತುಕತೆ ನಡೆಸಿದೆ. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ […]
ಶೌಚಾಲಯದಲ್ಲಿ ವೀಡಿಯೊ ಚಿತ್ರೀಕರಣ ಪ್ರಕರಣ – ಉಡುಪಿಗೆ ಸಿಐಡಿ ತಂಡ ಭೇಟಿ Read More »
ಕರಾವಳಿ, ಕರ್ನಾಟಕ