toilet

ಕುತ್ತಾರು: ಕೊರಗಜ್ಜನ ಆದಿಸ್ಥಳದಲ್ಲಿ ಸುಸಜ್ಜಿತ ಪಾರ್ಕಿಂಗ್, ಶೌಚಾಲಯ, ವಿಶ್ರಾಂತಿ ಕೊಠಡಿ ಉದ್ಘಾಟನೆ

(ನ್ಯೂಸ್ ಕಡಬ)newskadaba.com  ಉತ್ತರಪ್ರದೇಶ, ನ.25:  ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳದಲ್ಲಿ ಜಿಲ್ಲೆ, ಹೊರಜಿಲ್ಲೆ ಹಾಗೂ ಹೊರರಾಜ್ಯಗಳಿಂದ ಬರುವ ಭಕ್ತಾಧಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ನಿರ್ಮಿಸಲಾದ ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ, ವಿಶ್ರಾಂತಿ ಕೊಠಡಿ, ಶೌಚಾಲಯಗಳ ಉದ್ಘಾಟನೆ ಸೋಮವಾರ ನಡೆಯಿತು. ಆದಿಸ್ಥಳದ ಸಮೀಪದಲ್ಲೇ ನಿರ್ಮಿಸಲಾದ ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆಯನ್ನು ತುಂಗಾ ಗ್ರೂಪ್ ಆಫ್ ಹೊಟೇಲ್ಸ್ ಇದರ ಅಧ್ಯಕ್ಷ ಸುಧಾಕರ್ ಹೆಗ್ಡೆ ಉದ್ಘಾಟಿಸಿದರು. ನೂತನ ಬಸ್ ನಿಲ್ದಾಣವನ್ನು ಹಿರಿಯ ಸಾಮಾಜಿಕ ಹಾಗೂ ಧಾರ್ಮಿಕ ಮುಂದಾಳು ವಿವೇಕ್ ಶೆಟ್ಟಿ ಬೊಳ್ಯಗುತ್ತು ಉದ್ಘಾಟಿಸಿದರು. ವಿಶ್ರಾಂತಿ ಕೊಠಡಿಗಳನ್ನು ಕುತ್ತಾರು […]

ಕುತ್ತಾರು: ಕೊರಗಜ್ಜನ ಆದಿಸ್ಥಳದಲ್ಲಿ ಸುಸಜ್ಜಿತ ಪಾರ್ಕಿಂಗ್, ಶೌಚಾಲಯ, ವಿಶ್ರಾಂತಿ ಕೊಠಡಿ ಉದ್ಘಾಟನೆ Read More »

ಕರಾವಳಿ

ಮಂಗಳೂರು: ಏರ್‌ಪೋರ್ಟ್‌ನ ಶೌಚಾಲಯದಲ್ಲಿ ಅಕ್ರಮ ಚಿನ್ನ ಪತ್ತೆ..!!!

(ನ್ಯೂಸ್ ಕಡಬ) newskadaba.com ಮಂಗಳೂರು , ನ.4. ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಶೌಚಾಲಯದಲ್ಲಿ ಚಿನ್ನದ ಗಟ್ಟಿಯಿರುವ ಬ್ಯಾಗೊಂದು ಪತ್ತೆಯಾದ ಘಟನೆ ವರದಿಯಾಗಿದೆ. ದುಬೈಯಿಂದ ಮಂಗಳೂರಿಗೆ ತಲುಪಿದ್ದ ಸ್ಪೈಸ್ ಜೆಟ್ ಎಸ್.ಜಿ.60ರಲ್ಲಿ ಬಂದಿದ್ದ ಪ್ರಯಾಣಿಕನೊಬ್ಬ ಈ ಬ್ಯಾಗನ್ನು ಬಿಟ್ಟು ಹೋಗಿದ್ದು, ಸ್ವಚ್ಛತಾ ಸಿಬ್ಬಂದಿ ಶೌಚಾಲಯ ಸ್ವಚ್ಛಗೊಳಿಸುವ ಸಂದರ್ಭ ಈ ಬ್ಯಾಗನ್ನು ಕಂಡಿದ್ದು, ಸಂಬಂಧಪಟ್ಟವರಿಗೆ ತಿಳಿಸಿದ್ದಾರೆ. ಕಂದಾಯ ಗುಪ್ತಚರ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕ ಆಗಮಿಸಿ, ಪರಿಶೀಲನೆ ನಡೆಸಿದಾಗ 1.166 ಗ್ರಾಂ.ವಿದೇಶಿ ಮೂಲದ ಚಿನ್ನದ ಬಿಸ್ಕತ್ತುಗಳಿರುವುದು ಬೆಳಕಿಗೆ ಬಂದಿದೆ. ಇಪ್ಪತ್ತನಾಲ್ಕು ಕ್ಯಾರೆಟ್

ಮಂಗಳೂರು: ಏರ್‌ಪೋರ್ಟ್‌ನ ಶೌಚಾಲಯದಲ್ಲಿ ಅಕ್ರಮ ಚಿನ್ನ ಪತ್ತೆ..!!! Read More »

ಕರಾವಳಿ

ಮಂಗಳೂರು: ಹೋಟೆಲ್ ಶೌಚಾಲಯ ಬಳಕೆಕೆ ಆಕ್ಷೇಪಣೆ ► ತಂಡದಿಂದ ಮಾರಣಾಂತಿಕ ಹಲ್ಲೆ

 (ನ್ಯೂಸ್ ಕಡಬ) newskadaba.com ಮಂಗಳೂರು, ಅ.13. ಹೋಟೆಲ್ ನ ಶೌಚಾಲಯವನ್ನು ಉಪಯೋಗಿಸಲು ಆಕ್ಷೇಪಿಸಿದ ಹೋಟೆಲ್ ಮ್ಯಾನೇಜರ್ ಗೆ ತಂಡವೊಂದು ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸರ್ಕಾರಿ ಬಸ್ ನಿಲ್ದಾಣದ ಮುಂದಿರುವ ಪಂಚಮಿ ಹೋಟೆಲ್ ಶೌಚಾಲಯವನ್ನು ಸಮೀಪದ ಮೊಬೈಲ್ ಸರ್ವಿಸ್ ಅಂಗಡಿಯ ಸಿಬ್ಬಂದಿಗಳು ಬಳಸುತ್ತಿದ್ದುದನ್ನು ಆಕ್ಷೇಪಿಸಿದ ಹೋಟೆಲ್ ಮ್ಯಾನೇಜರ್ ಪ್ರಸನ್ನ ಎಂಬುವರ ಮೇಲೆ ಆರು ಮಂದಿ ಯುವಕರ ತಂಡವೊಂದು ದಾಳಿ ನಡೆಸಿದೆ. ತಡೆಯಲು ತೆರಳಿದ ಸೆಕ್ಯೂರಿಟಿ ಸಿಬ್ಬಂದಿಗೆ ಮೇಲೂ ತಂಡ ಹಲ್ಲೆ ನಡೆಸಿದೆ. ಈ ಸಂದರ್ಭದಲ್ಲಿ ಹೋಟೆಲ್

ಮಂಗಳೂರು: ಹೋಟೆಲ್ ಶೌಚಾಲಯ ಬಳಕೆಕೆ ಆಕ್ಷೇಪಣೆ ► ತಂಡದಿಂದ ಮಾರಣಾಂತಿಕ ಹಲ್ಲೆ Read More »

ಕರಾವಳಿ

ಶೌಚಾಲಯದಲ್ಲಿ ಕುಸಿದುಬಿದ್ದು ► ರಬ್ಬರ್ ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ,ಸೆ.02, ಪುತ್ತೂರು ತಾಲೂಕಿನ ದೋಳ್ಪಾಡಿ ಗ್ರಾಮದ ಇಡ್ಯಡ್ಕ ಎಂಬಲ್ಲಿ ರಬ್ಬರ್ ಕಾರ್ಮಿಕನೋರ್ವ ಶೌಚಾಲಯದಲ್ಲಿ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ. ಮೃತಪಟ್ಟವರನ್ನು ಸುಳ್ಯ ತಾಲೂಕಿನ ಕಂದಡ್ಕ ಪೆರಿಯಾಲ್ ಎಂಬವರ ಪುತ್ರ ಸೆಲ್ವರಾಜ್ ಎಂದು ಗುರುತಿಸಲಾಗಿದೆ. ಇವರು ಇಡ್ಯಡ್ಕ ತಿಮ್ಮಪ್ಪ ಗೌಡರ ರಬ್ಬರ ತೋಟದಲ್ಲಿ ಟ್ಯಾಪರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಸೆಲ್ವರಾಜ್ ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೆ ಇಲ್ಲಿಗೆ ಕೆಲಸಕ್ಕೆ ಸೇರಿದ್ದರು. ಹತ್ತು ದಿನಗಳ ಹಿಂದೆ ಮನೆಗೆ ಹೋಗಿ ಬಂದಿದ್ದರು. ಎರಡು ದಿನಗಳ ಹಿಂದೆ ತನ್ನ

ಶೌಚಾಲಯದಲ್ಲಿ ಕುಸಿದುಬಿದ್ದು ► ರಬ್ಬರ್ ಕಾರ್ಮಿಕ ಮೃತ್ಯು Read More »

ಕರಾವಳಿ
Scroll to Top