ಡ್ರಗ್ಸ್ ಸೇವಿಸುವ ಕಲಾವಿದರು ಚಿತ್ರರಂಗದಿಂದ ಬ್ಯಾನ್
(ನ್ಯೂಸ್ ಕಡಬ) newsmadaba.com ಜೂ. 27. ಇತ್ತೀಚಿನ ದಿನಗಳಲ್ಲಿ ಸಿನಿಮಾರಂಗದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿ ಕೇಳಿ ಬರುತ್ತಿದ್ದು, ಕಲಾವಿದರು, ನಿರ್ದೇಶಕರು ಕೂಡ ಡ್ರಗ್ಸ್ ಸೇವನೆ ಮಾಡಿರುವ ಪ್ರಕರಣಗಳು ಬೆಳಕಿಗೆ ಬಂದಿದೆ. ಈಗಾಗಲೇ ಮಾಲಿವುಡ್ ಚಿತ್ರರಂಗದಲ್ಲಿ ಖ್ಯಾತ ನಟ ಶೈನ್ ಟಾಮ್, ನಿರ್ದೇಶಕರಾದ ಖಾಲಿದ್ ರೆಹಮಾನ್, ಅಶ್ರಫ್ ಹಮ್ಜಾ ಅವರನ್ನು ಡ್ರಗ್ಸ್ ಸೇವನೆ ಮಾಡಿದ ಆರೋಪದಲ್ಲಿ ಬಂಧಿಸಲಾಗಿತ್ತು. ಇದಲ್ಲದೇ ಇತ್ತೀಚೆಗೆ ಕಾಲಿವುಡ್ ಶ್ರೀಕಾಂತ್, ನಟ ಕೃಷ್ಣರನ್ನು ಡ್ರಗ್ಸ್ ಸೇವನೆ ಆರೋಪದಲ್ಲಿ ಬಂಧಿಸಲಾಗಿದೆ. ಹೀಗಾಗಿ ಮಾಲಿವುಡ್ ಚಿತ್ರರಂಗ ಮಾದಕ ದ್ರವ್ಯ […]
ಡ್ರಗ್ಸ್ ಸೇವಿಸುವ ಕಲಾವಿದರು ಚಿತ್ರರಂಗದಿಂದ ಬ್ಯಾನ್ Read More »
ಸಿನಿಮಾ
