ಕೆಎಸ್ಸಾರ್ಟಿಸಿ ಯಿಂದ ವಿವಿಧೆಡೆ ಟೂರ್ ಪ್ಯಾಕೇಜ್…. ದರ ಮಾಹಿತಿ ಇಲ್ಲಿದೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 08. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ವಾರಾಂತ್ಯದಲ್ಲಿ ರಾಜ್ಯದ ವಿವಿಧ ಪ್ರವಾಸಿ ತಾಣಗಳಿಗೆ ಪ್ಯಾಕೇಜ್ ಟೂರ್ ಆಯೋಜಿಸಲಾಗಿದ್ದು, ಇದರ ವಿವರ ಇಂತಿದೆ. ಜೋಗ ಜಲಪಾತ ಪ್ರವಾಸ: ಬೆಂಗಳೂರಿನಿಂದ ಶುಕ್ರವಾರದಂದು ರಾತ್ರಿ 9:30ಕ್ಕೆ ಹೊರಟು ಶನಿವಾರ ಬೆಳಿಗ್ಗೆ 5 ಗಂಟೆಗೆ ಸಾಗರ ತಲುಪಲಿದ್ದು, ಅಲ್ಲಿ ವಿಶ್ರಾಂತಿ – ಉಪಹಾರದ ಬಳಿಕ ವರದಹಳ್ಳಿಗೆ, ವರದಾಮೂಲ ಇಕ್ಕೇರಿ ಮತ್ತು ಕೆಳದಿ ಪ್ರವಾಸಿ ತಾಣಕ್ಕೆ ಸುತ್ತಾಡಿಕೊಂಡು ಮಧ್ಯಾಹ್ನ ಊಟಕ್ಕೆ ಸಾಗರ ತಲುಪಲಿದೆ. ಊಟದ […]

ಕೆಎಸ್ಸಾರ್ಟಿಸಿ ಯಿಂದ ವಿವಿಧೆಡೆ ಟೂರ್ ಪ್ಯಾಕೇಜ್…. ದರ ಮಾಹಿತಿ ಇಲ್ಲಿದೆ Read More »

ಕರ್ನಾಟಕ