ಕೆಎಸ್ಸಾರ್ಟಿಸಿ- ದಸರಾ ವಿಶೇಷ ಪ್ರವಾಸ ಪ್ಯಾಕೇಜ್
(ನ್ಯೂಸ್ ಕಡಬ) newskadaba.com ಸೆ. 25. ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ವತಿಯಿಂದ ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರುಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅಕ್ಟೋಬರ್ 3ರಿಂದ 12ರ ವರೆಗೆ ಆಯೋಜಿಸಲಾಗಿದೆ. ಪ್ಯಾಕೇಜ್ ಪ್ರವಾಸದ ಮಾರ್ಗ, ವೇಳೆ ಮತ್ತು ಪ್ರಯಾಣದರದ ವಿವರ ಮಂಗಳೂರು ದಸರಾ ನವದುರ್ಗ ದರ್ಶನ ಪ್ಯಾಕೇಜ್ ಮಂಗಳೂರು ಬಸ್ಸು ನಿಲ್ದಾಣದಿಂದ ಬೆಳಿಗ್ಗೆ 8ಗಂಟೆಗೆ ಹೊರಟು, ಶ್ರೀ ಮಂಗಳಾದೇವಿ ದೇವಸ್ಥಾನ -ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ – ಶ್ರೀ […]
ಕೆಎಸ್ಸಾರ್ಟಿಸಿ- ದಸರಾ ವಿಶೇಷ ಪ್ರವಾಸ ಪ್ಯಾಕೇಜ್ Read More »
ಕರಾವಳಿ, ಕರ್ನಾಟಕ
