ದ್ವಿಚಕ್ರ ವಾಹನ ಸವಾರರಿಗೆ ಕೇಂದ್ರದಿಂದ ಹೊಸ ರೂಲ್ಸ್ ➤ ನಿಯಮ ಉಲ್ಲಂಘಿಸಿದರೆ ದಂಡ ಗ್ಯಾರಂಟಿ…!!!
(ನ್ಯೂಸ್ ಕಡಬ) newskadaba.com ಬೆಂಗಳೂರು: ಜು.28., ಇನ್ನು ಮುಂದೆ ದ್ವಿಚಕ್ರ ವಾಹನ ಓಡಿಸುವವರು ಕೂಡ ಹೊಸ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಹೌದು ದ್ವಿಚಕ್ರ ವಾಹನ ಸವಾರರು ಓದಲೇಬೇಕಾದ ಸುದ್ದಿ ಇದು. ಟೂ ವಿಲ್ಹರ್ ಗಳಿಗಾಗಿಯೇ ಕೇಂದ್ರ ಹೊಸ ನಿಯಮಗಳನ್ನು ಜಾರಿ ಮಾಡಿದೆ. ಈ ನಿಯಮವನ್ನು ಪಾಲಿಸದಿದ್ದಲ್ಲಿ ದಂಡ ತೆರಬೇಕಾಗುತ್ತದೆ. ಇನ್ಮುಂದೆ ಬೈಕ್ ನ ಹಿಂಬದಿ ಸವಾರರಿಗೆ ಅನುಕೂಲವಾಗೋ ನಿಟ್ಟಿನಲ್ಲಿ ಹ್ಯಾಂಡ್‌ಹೋಲ್ಡ್ ಕಡ್ಡಾಯವಾಗಿದ್ದು, ಸೀರೆ ಗಾರ್ಡ್ ಜತೆಗೆ ಹ್ಯಾಂಡ್‌ಹೋಲ್ಡ್, ಫುಟ್‌ರೆಸ್ಟ್ ಕಡ್ಡಾಯ ಮಾಡಲಾಗಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ […]
ದ್ವಿಚಕ್ರ ವಾಹನ ಸವಾರರಿಗೆ ಕೇಂದ್ರದಿಂದ ಹೊಸ ರೂಲ್ಸ್ ➤ ನಿಯಮ ಉಲ್ಲಂಘಿಸಿದರೆ ದಂಡ ಗ್ಯಾರಂಟಿ…!!! Read More »
ಕರ್ನಾಟಕ
