ಗುಂಡ್ಯದಲ್ಲಿ KSRTC ಬಸ್ ಹಾಗೂ ಕಂಟೇನರ್ ನಡುವೆ ಅಪಘಾತ – ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

(ನ್ಯೂಸ್ ಕಡಬ) newskadaba.com ನೆಲ್ಯಾಡಿ ಸೆ. 24. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಂಟೇನರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಎರಡೂ ಬದಿಯೂ ನೂರಾರು ವಾಹನಗಳು ಸಾಲುಗಟ್ಟಿ ನಿಂತ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಬೆಂಗಳೂರು ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಂಟೈನರ್ ನಡುವೆ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ […]

ಗುಂಡ್ಯದಲ್ಲಿ KSRTC ಬಸ್ ಹಾಗೂ ಕಂಟೇನರ್ ನಡುವೆ ಅಪಘಾತ – ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ Read More »

ಕರಾವಳಿ, ಕ್ರೈಮ್ ನ್ಯೂಸ್