ಮಂಗಳೂರು: ಕಾರಿನ ಸಹಪ್ರಯಾಣಿಕ ಹೆಲ್ಮೆಟ್ ಧರಿಸಿಲ್ಲವೆಂದು ದಂಡ…!
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 30. ಕಾರಿನಲ್ಲಿ ಸಹಪ್ರಯಾಣಿಕ ಹೆಲ್ಮೆಟ್ ಧರಿಸಿಲ್ಲವೆಂದು ಪೊಲೀಸರು ದಂಡ ವಿಧಿಸಿರುವ ವಿಲಕ್ಷಣ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಳೆದ ನವೆಂಬರ್ 29ರಂದು ಮಂಗಳಾದೇವಿಯಲ್ಲಿ ಟ್ರಾಫಿಕ್ ಉಲ್ಲಂಘಿಸಿದಕ್ಕಾಗಿ ಈ ನೋಟಿಸ್ ಜಾರಿಯಾಗಿದ್ದು, ಡಿ. 22ರಂದು ಚಾಲಕನ ಕೈಸೇರಿದೆ. ಇದರಲ್ಲಿ “ಕಾರು’ ಎಂದು ನಮೂದಿಸಲಾಗಿದ್ದು, ಉಲ್ಲಂಘನೆ ರೀತಿ ಕಾಲಂನಲ್ಲಿ “ಸಹಸವಾರ ಹೆಲ್ಮೆಟ್ ಧರಿಸಿಲ್ಲ’ ಎಂದಿದೆ. ನೋಟಿಸ್‌ನಲ್ಲಿ ಉಲ್ಲಂಘನೆ ನಡೆದ ಸ್ಥಳದ ಚಿತ್ರವಿದೆ. ಅದರಲ್ಲಿ ದ್ವಿಚಕ್ರ ವಾಹನವೊಂದರಲ್ಲಿ ಸಹ ಸವಾರ ಹೆಲ್ಮೆಟ್ ಇಲ್ಲದೆ ಸಂಚರಿಸುತ್ತಿರುವುದು […]
ಮಂಗಳೂರು: ಕಾರಿನ ಸಹಪ್ರಯಾಣಿಕ ಹೆಲ್ಮೆಟ್ ಧರಿಸಿಲ್ಲವೆಂದು ದಂಡ…! Read More »
ಕರಾವಳಿ, ಕರ್ನಾಟಕ