ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್- ಸಂಚಾರ ನಿಮಯ ಉಲ್ಲಂಘನೆಯ ದಂಡದ ವಿವರ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 19. ಭಾರತದಲ್ಲಿ ಯಾವ ಸಂಚಾರ ನಿಯಮವನ್ನು ಉಲ್ಲಂಘಿಸಿದರೆ ಎಷ್ಟು ದಂಡ ಕಟ್ಟಬೇಕಾಗುತ್ತದೆ ಎಂಬುದನ್ನು ಎಲ್ಲರೂ ತಿಳಿದುಕೊಳ್ಳುವುದು ಬಹುಮುಖ್ಯ. ಅದರಲ್ಲೂ ವಾಹನಗಳನ್ನು ರಸ್ತೆಗಿಳಿಸಿದಾಗ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅಲ್ಲದೇ ಸಂಚಾರಿ ನಿಯಮಗಳನ್ನು ಪಾಲಿಸುವುದರಿಂದ ಹಲವಾರು ಪ್ರಯೋಜನಗಳಿದ್ದು, ಟ್ರಾಫಿಕ್‌ನಲ್ಲಿ ವಾಹನಗಳು ಸುಗಮವಾಗಿ ಚಲಿಸುತ್ತದೆ. ಸದ್ಯ ಭಾರತದಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಭಾರೀ ದಂಡ ತೆರಬೇಕಾಗುತ್ತದೆ. ಇದರೊಂದಿಗೆ ಕೆಲವು ಪ್ರಕರಣಗಳಲ್ಲಿ ನಿಯಮ ಉಲ್ಲಂಘಿಸಿದ ವ್ಯಕ್ತಿ ಜೈಲು ಪಾಲಾಗುವ ಸಾಧ್ಯತೆಯೂ ಹೆಚ್ಚಿದೆ. ಇಂತಹ ಪರಿಸ್ಥಿತಿಯಲ್ಲಿ […]

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್- ಸಂಚಾರ ನಿಮಯ ಉಲ್ಲಂಘನೆಯ ದಂಡದ ವಿವರ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್