ಅಕ್ರಮ ಹಣ ಸಾಗಾಟ-14.26 ಲಕ್ಷ ರೂಪಾಯಿ ಪೊಲೀಸ್ ವಶಕ್ಕೆ
(ನ್ಯೂಸ್ ಕಡಬ) newskadaba.com ಬೀದರ್, ಫೆ. 23. ಗೂಡ್ಸ್ ವಾಹನವೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 14.26 ಲಕ್ಷ ರೂಪಾಯಿ ನಗದು ಸಹಿತ ವಾಹನವನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬೀದರ್ ನ ಹುಲಸೂರು ತಾಲೂಕಿನ ಅಂಬೇವಾಡಿ ಚೆಕ್ ಪೋಸ್ಟ್ ಬಳಿ ನಡೆದಿದೆ. ಲೋಕಸಭೆ ಚುನಾವಣೆ ಸುಮೀಪಿಸುತ್ತಿರುವುದರಿಂದ ಹುಲಸೂರು ತಾಲೂಕಿನ ಅಂಬೇವಾಡಿ ಚೆಕ್ ಪೋಸ್ಟ್ ಬಳಿ ಪೊಲೀಸರು ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಬಸವಕಲ್ಯಾಣದಿಂದ ಮಹಾರಾಷ್ಟ್ರದ ಲಾತೂರ್ ಗೆ ತೆರಳುತ್ತಿದ್ದ ಈಚರ್ ಗೂಡ್ಸ್ ವಾಹನವನ್ನು ತಪಾಸಣೆ ನಡೆಸಿದಾಗ 5.26 ಲಕ್ಷ […]
ಅಕ್ರಮ ಹಣ ಸಾಗಾಟ-14.26 ಲಕ್ಷ ರೂಪಾಯಿ ಪೊಲೀಸ್ ವಶಕ್ಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್