ಮೀನಿನ ಬಲೆ ಎಳೆಯುವಾಗ ದುರಂತ – ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು
(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 13. ಮೀನುಗಾರಿಕೆಯ ವೇಳೆ ಮೀನಿಗೆ ಹಾಕಿದ್ದ ಬಲೆ ಎಳೆಯುವ ಸಂದರ್ಭ ಸಮುದ್ರಕ್ಕೆ ಜಾರಿ ಬಿದ್ದು, ಮೀನುಗಾರರೊಬ್ಬರು ಮೃತಪಟ್ಟ ಘಟನೆ ಉಳ್ಳಾಲ ಸಮುದ್ರದಿಂದ ಕೆಲವು ಮಾರು ದೂರದಲ್ಲಿ ನಡೆದಿದೆ. ಮೃತ ಮೀನುಗಾರನನ್ನು ಮೊಗವೀರಪಟ್ಣ ನಿವಾಸಿ ತುಳಸೀರಾಮ್ (62) ಎಂದು ಗುರುತಿಸಲಾಗಿದೆ. ಮೊಗವೀರಪಟ್ಣ ನಿವಾಸಿ ಕಿರನ್ ಪುತ್ರನ್ ಎಂಬವರಿಗೆ ಸೇರಿದ್ದ ‘ವಾಸವಿ’ ಪರ್ಸಿನ್ ಎಂಬ ಬೋಟ್‍ನಲ್ಲಿ ತುಳಸಿರಾಮ್ ಸೇರಿದಂತೆ 30 ಜನ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು. ಸಮುದ್ರ ಮದ್ಯದಲ್ಲಿ ಬಲೆ ಹಾಕಿ ಮಲಗಿದ್ದ ಮೀನುಗಾರರು […]
ಮೀನಿನ ಬಲೆ ಎಳೆಯುವಾಗ ದುರಂತ – ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು Read More »
ಕರಾವಳಿ, ಕ್ರೈಮ್ ನ್ಯೂಸ್