ಬಿಗ್ ಬಾಸ್’ ಖ್ಯಾತಿಯ ರೂಪೇಶ್ ಶೆಟ್ಟಿ ನಟನೆಯ ‘ಜೈ’ ಸಿನಿಮಾ ಟ್ರೇಲರ್ ಬಿಡುಗಡೆ
(ನ್ಯೂಸ್ ಕಡಬ) newskadaba.com, ನ.12 ಮಂಗಳೂರು:‘ಜೈ’ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಕಷ್ಟು ಸದ್ದು ಮಾಡುತ್ತಿದೆ. ‘ಬಿಗ್ ಬಾಸ್’ ಖ್ಯಾತಿಯ ರೂಪೇಶ್ ಶೆಟ್ಟಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಮುಖ್ಯ ಭೂಮಿಕೆಯಲ್ಲೂ ರೂಪೇಶ್ ಶೆಟ್ಟಿ ಅವರೇ ನಟಿಸಿದ್ದಾರೆ. ಈಗ ಈ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಅದ್ದೂರಿಯಾಗಿ ಟ್ರೇಲರ್ ರಿಲೀಸ್ ಮಾಡಲಾಗಿದೆ. ಉಪೇಂದ್ರ ಶೆಟ್ಟಿ, ರಾಜ್ ದೀಪಕ್ ಶೆಟ್ಟಿ, ಮಧು ರಾವ್, ಉದ್ಯಮಿ ಪ್ರಕಾಶ್ ಕುಮ್ಕಳ ಸೇರಿದಂತೆ ಹಲವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರೂಪೇಶ್ ಶೆಟ್ಟಿ ಹಾಗೂ ‘ಜೈ’ […]
ಬಿಗ್ ಬಾಸ್’ ಖ್ಯಾತಿಯ ರೂಪೇಶ್ ಶೆಟ್ಟಿ ನಟನೆಯ ‘ಜೈ’ ಸಿನಿಮಾ ಟ್ರೇಲರ್ ಬಿಡುಗಡೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
