ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು – 13 ಮಂದಿ ಸಾವು, ಹಲವರು ಗಂಭೀರ
(ನ್ಯೂಸ್ ಕಡಬ) newskadaba.com,ಡಿ.29: ದಕ್ಷಿಣ ಮೆಕ್ಸಿಕೋದಲ್ಲಿ ಇಂಟರ್ಓಷಿಯಾನಿಕ್ ರೈಲು ಹಳಿ ತಪ್ಪಿ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ 13 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಹಾಗೂ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಪಘಾತದ ಪರಿಣಾಮವಾಗಿ ಪೆಸಿಫಿಕ್ ಮಹಾಸಾಗರವನ್ನು ಮೆಕ್ಸಿಕೋ ಕೊಲ್ಲಿಯೊಂದಿಗೆ ಸಂಪರ್ಕಿಸುವ ರೈಲು ಮಾರ್ಗದಲ್ಲಿ ಸಂಚಾರ ಸ್ಥಗಿತಗೊಂಡಿತ್ತು. ರೈಲು ನಿಜಾಂಡಾ ಪಟ್ಟಣದ ಬಳಿ ಹಾದುಹೋಗುವಾಗ ಹಳಿ ತಪ್ಪಿರುವುದು ತಿಳಿದು ಬಂದಿದೆ. ಈ ರೈಲು ಅಪಘಾತವು ಓಕ್ಸಾಕಾ ಮತ್ತು ವೆರಾಕ್ರೂಜ್ ನಡುವಿನ ಮಾರ್ಗದಲ್ಲಿ ಸಂಭವಿಸಿದೆ. ಅಪಘಾತದ ವೇಳೆಯಲ್ಲಿ 241 […]
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು – 13 ಮಂದಿ ಸಾವು, ಹಲವರು ಗಂಭೀರ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
