ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂತನವಾಗಿ ನೊಂದಾಯಿಸಲ್ಪಟ್ಟ ಗೃಹರಕ್ಷಕರಿಗೆ ಮಾರ್ಚ್ 01ರಿಂದ ತರಬೇತಿ ಶಿಬಿರ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂತನವಾಗಿ ನೊಂದಾಯಿಸಲ್ಪಟ್ಟ ಗೃಹರಕ್ಷಕರಿಗೆ ಮುಂಬರುವ ಚುನಾವಣಾ ಸಂಬಂಧ ಕೇಂದ್ರ ಕಛೇರಿಯ ಮಂಜೂರಾತಿಯಂತೆ ಮಾರ್ಚ್ 01ರಿಂದ ಮಾ. 10 ರವರೆಗೆ ಜಿಲ್ಲಾ ಗೃಹರಕ್ಷಕ ದಳ ಕಛೇರಿ, ಮೇರಿಹಿಲ್ ನಲ್ಲಿ ಮೂಲ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ. 10 ದಿನಗಳ ಅವಧಿಯಲ್ಲಿ ನಡೆಯುವ ತರಬೇತಿಯಲ್ಲಿ 55 ಗೃಹರಕ್ಷಕರಿಗೆ ವಿವಿಧ ಇಲಾಖೆಯ ಸಂಪನ್ಮೂಲ ವ್ಯಕ್ತಿಗಳಿಂದ ರೈಫಲ್ ತರಬೇತಿ, ಅಗ್ನಿಶಮನ ತರಬೇತಿ, ಪ್ರಥಮ ಚಿಕಿತ್ಸೆ ತರಬೇತಿ, ಲಾಠಿ ಡ್ರಿಲ್, ನಿಸ್ತಂತು ತರಬೇತಿ, ವಿಪತ್ತು […]
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂತನವಾಗಿ ನೊಂದಾಯಿಸಲ್ಪಟ್ಟ ಗೃಹರಕ್ಷಕರಿಗೆ ಮಾರ್ಚ್ 01ರಿಂದ ತರಬೇತಿ ಶಿಬಿರ Read More »
ಕರಾವಳಿ