ರೈತರಿಗೆ ಪಶುಪಾಲನಾ ಚಟುವಟಿಕೆಗಳ ತರಬೇತಿ

(ನ್ಯೂಸ್ ಕಡಬ) newskadaba.com ಜು. 04. ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಚಟುವಟಿಕೆಗಳ ಬಗ್ಗೆ ವಿವಿಧ ತರಬೇತಿಯನ್ನು ಕೊಡಿಯಾಲ್‍ ಬೈಲ್ ಜೈಲ್ ರಸ್ತೆಯಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಏರ್ಪಡಿಸಲಾಗಿದೆ. ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜುಲೈ 15 ರಿಂದ ಜುಲೈ 16 ರವರೆಗೆ, ಹಂದಿ ಸಾಕಾಣಿಕೆ ತರಬೇತಿ ಜುಲೈ 22 ರಿಂದ ಜುಲೈ 23 ರ ವರೆಗೆ ನಡೆಯಲಿದೆ. ಆಸಕ್ತ […]

ರೈತರಿಗೆ ಪಶುಪಾಲನಾ ಚಟುವಟಿಕೆಗಳ ತರಬೇತಿ Read More »

ಕರಾವಳಿ