ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ತರಬೇತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. 2026-27ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಶಿಷ್ಯವೇತನ ಮಂಜೂರು ಮಾಡಲು  https://twd.karnataka.gov.in ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.   ಮಾಸಿಕ ಶಿಷ್ಯ ವೇತನಕ್ಕೆ ಅರ್ಜಿ ಸಲ್ಲಿಸಲು ಯಾವುದೇ ಕಾಲಮಿತಿಯು ಇರುವುದಿಲ್ಲ. ವರ್ಷದ ಎಲ್ಲಾ ದಿನಗಳಲ್ಲೂ ಆನ್‍ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಿದ ನಂತರ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು […]

ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ತರಬೇತಿ: ಅರ್ಜಿ ಆಹ್ವಾನ Read More »

ಕರಾವಳಿ