ಸೇನಾ ತರಬೇತಿಗೆ ಅರ್ಜಿ ಆಹ್ವಾನ : 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ, ಕಲಬುರಗಿಯಲ್ಲಿ ತರಬೇತಿ
(ನ್ಯೂಸ್ ಕಡಬ) newskadaba.com, ಸೆ.04 ಬೆಂಗಳೂರು: ಭಾರತೀಯ ಸೇನೆ/ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ- 1, 2(ಎ), 3(ಎ), ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದೆ.ತರಬೇತಿಗಾಗಿ ಅರ್ಹ 3ನೇ ಬ್ಯಾಚ್ ಪ್ರಾರಂಭಿಸಲು ಅಭ್ಯರ್ಥಿಗಳಿಂದ (ಬಾಲಕರಿಗೆ ಮಾತ್ರ) ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ ಉತ್ತೀರ್ಣ, ಕನಿಷ್ಠ 33 ಅಂಕ ಅಭ್ಯರ್ಥಿಯು ಕರ್ನಾಟಕ ರಾಜ್ಯದ […]
ಸೇನಾ ತರಬೇತಿಗೆ ಅರ್ಜಿ ಆಹ್ವಾನ : 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ, ಕಲಬುರಗಿಯಲ್ಲಿ ತರಬೇತಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
