ಸೆಪ್ಟೆಂಬರ್ 16 ರಿಂದ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ
(ನ್ಯೂಸ್ ಕಡಬ) newskadaba.com ಸೆ. 09. ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಮಂಗಳೂರು ವತಿಯಿಂದ ಆಗಸ್ಟ್-2025 ರ ಮಾಹೆಯಲ್ಲಿ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿಯನ್ನು ಏರ್ಪಡಿಸಲಾಗಿದೆ. ತರಬೇತಿ ವಿವರ: ಸೆಪ್ಟೆಂಬರ್ 16 ರಿಂದ 17ರ ವರೆಗೆ ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿ ನಡೆಯಲಿದೆ. ಸೆಪ್ಟೆಂಬರ್ 25 ರಿಂದ 26ರ ವರೆಗೆ ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ನಡೆಯಲಿದೆ. ಆಸಕ್ತ ರೈತ ಬಾಂಧವರು ತಮ್ಮ […]
ಸೆಪ್ಟೆಂಬರ್ 16 ರಿಂದ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ Read More »
ಕರಾವಳಿ