ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ- ದೂರು ದಾಖಲು
(ನ್ಯೂಸ್ ಕಡಬ) newskadaba.com ಮಣಿಪಾಲ, ಸೆ. 06. ಮಹಿಳೆಯೊಬ್ಬರ ಬ್ಯಾಂಕ್ ಖಾತೆಯಿಂದ ಸಾವಿರಾರು ರೂ. ಅಕ್ರಮವಾಗಿ ವರ್ಗಾವಣೆಗೊಂಡ ಕುರಿತು ಮಣಿಪಾಲದಿಂದ ವರದಿಯಾಗಿದೆ. ದೂರಿನ ಪ್ರಕಾರ ಸೆಪ್ಟೆಂಬರ್ 4ರಂದು ಸುಚಿತ್ರಾ ಎಂಬವರ ಕೆನರಾ ಬ್ಯಾಂಕಿನ ಉಳಿತಾಯ ಖಾತೆಯ ಡೆಬಿಟ್ ಕಾರ್ಡಿನಿಂದ 4 ಬಾರಿ ಒಟ್ಟು 43,065 ರೂ. ಗಳನ್ನು ಅಪರಿಚಿತರು ವರ್ಗಾವಣೆ ಮಾಡಿಕೊಂಡಿದ್ದಾರೆ ಎಂದು ತಿಳಿಸಲಾಗಿದೆ.
ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ- ದೂರು ದಾಖಲು Read More »
ಕರಾವಳಿ, ಕ್ರೈಮ್ ನ್ಯೂಸ್
