12 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ – ಆದೇಶ ಹೊರಡಿಸಿದ ರಾಜ್ಯ ಸರಕಾರ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 13. 12 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರವು ಶುಕ್ರವಾರದಂದು ಆದೇಶ ಹೊರಡಿಸಿದೆ. ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಸನ್ನ ಎಚ್. ಅವರನ್ನು ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ಮಾಡಲಾಗಿದ್ದು, ಬಿಬಿಎಂಪಿ ವಿಶೇಷ ಭೂಸ್ವಾಧೀನ ಅಧಿಕಾರಿ ಪ್ರತೀಕ್ ಬಯಾಲ್ ಅವರನ್ನು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಪಶುಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಸಲ್ಮಾ ಕೆ.ಫಹೀಮ್ ಅವರನ್ನು […]
12 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ – ಆದೇಶ ಹೊರಡಿಸಿದ ರಾಜ್ಯ ಸರಕಾರ Read More »
ಕರ್ನಾಟಕ