ಸರ್ಕಾರದ ವಿರುದ್ಧ ಸಾರಿಗೆ ನೌಕರರ ಮುಷ್ಕರ – ಹಲವು ಕಡೆ ಬಸ್ ಬಂದ್
(ನ್ಯೂಸ್ ಕಡಬ) newskadaba.com, ಆ.05: ವೇತನ ಹಿಂಬಾಕಿ, ಸಂಬಳ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಆಗಸ್ಟ್ 5 ರಿಂದ (ಇಂದಿನಿಂದ) ಅನಿರ್ದಿಷ್ಠಾವಧಿ ಮುಷ್ಕರಕ್ಕೆ ಬೇಡಿಕೆ ಇಡಲಾಗಿದೆ. 1800 ಕೋಟಿ ಹಿಂಬಾಕಿ, ಕೋಟ್ಯಾಂತರ ರುಪಾಯಿ ಪಿಎಫ್ ಬಾಕಿ,ವೇತನ ಹೆಚ್ಚಳ ಸೇರಿದಂತೆ ಹತ್ತಾರು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಾಗಿದೆ. ಆದರೆ ಹಿಂಬಾಕಿ ಕೊಡಲು ಸರ್ಕಾರ ಒಪ್ಪದಿದ್ದ ಕಾರಣ, ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬಂದಿಲ್ಲ. ವೇತನ ಹಿಂಬಾಕಿ, ವೇತನ ಹೆಚ್ಚಳಕ್ಕೆ ಒತ್ತಾಯಿಸಿ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರು ಸರ್ಕಾರದ […]
ಸರ್ಕಾರದ ವಿರುದ್ಧ ಸಾರಿಗೆ ನೌಕರರ ಮುಷ್ಕರ – ಹಲವು ಕಡೆ ಬಸ್ ಬಂದ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
