ಪ್ರವಾಸಿಗರಿಗೆ ಮುಕ್ತಗೊಂಡ ಮುಳ್ಳಯ್ಯನಗಿರಿ, ದತ್ತಪೀಠ ಹಾಗೂ ಜಲಪಾತಗಳು
(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಆ. 03: ರಾಜ್ಯದಲ್ಲಿ ಕಳೆದ ಹತ್ತು ದಿನಗಳಿಂದ ಎಡಬಿಡದೇ ಸುರಿಯುತ್ತಿದ್ದ ಮಳೆಯಿಂದಾಗಿ ಚಿಕ್ಕಮಗಳೂರಿನ ವಿವಿಧ ಜಲಪಾತ ಹಾಗೂ ಗಿರಿ ಪ್ರದೇಶಗಳಿಗೆ ಪ್ರವಾಸಿಗರ ನಿರ್ಬಂಧವನ್ನು ವಿಧಿಸಿದ ಚಿಕ್ಕಮಗಳೂರು ಜಿಲ್ಲಾಡಳಿತವು ಇಂದಿನಿಂದ ಪ್ರವಾಸಿಗರ ವೀಕ್ಷಣೆಗೆ ಮುಕ್ತಗೊಳಿಸಿದೆ. ರಾಜ್ಯದಲ್ಲಿ ಕಳೆದ ೧೫ ದಿನಗಳಿಂದ ಭಾರಿ ಪ್ರಮಾಣದಲ್ಲಿ ಮಳೆಯಾಗಿದೆ. ಇದರಿಂದಾಗಿ ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡು ಪ್ರದೇಶದಲ್ಲಿ ಮಳೆಯಿಂದಾಗಿ ಹಳ್ಳ-ಕೊಳ್ಳ, ನದಿಗಳು ಹಾಗೂ ಜಲಪಾತಗಳು ತುಂಬಿ ಹರಿಯುತ್ತಿದ್ದವು. ಈ ವೇಳೆ ಹಲವು ಅವಘಡಗಳು ಕೂಡ ನಡೆದಿದ್ದವು. ಈ […]
ಪ್ರವಾಸಿಗರಿಗೆ ಮುಕ್ತಗೊಂಡ ಮುಳ್ಳಯ್ಯನಗಿರಿ, ದತ್ತಪೀಠ ಹಾಗೂ ಜಲಪಾತಗಳು Read More »
ಕರ್ನಾಟಕ

