ಬಂಟ್ವಾಳ : ಪರಿಶಿಷ್ಟ ಜಾತಿ, ಪಂಗಡಗಳ ಪರಿಸರದಲ್ಲಿ ತ್ಯಾಜ್ಯ ಸಂಗ್ರಹ – ಉಗ್ರ ಹೋರಾಟದ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಡಿ. 20: ಪರಿಶಿಷ್ಟ ಜಾತಿ, ಪಂಗಡಗಳ ಪರಿಸರದಲ್ಲಿ ತ್ಯಾಜ್ಯ ಸಂಗ್ರಹವಾಗುತ್ತಿದೆ. ತಕ್ಷಣ ಕ್ರಮಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ದಲಿತ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ಎಸ್.ಪಿ. ಆನಂದ ಎಚ್ಚರಿಕೆ ನೀಡಿದ್ದಾರೆ. ಬಾಳೆಪುಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುದಕಟ್ಟೆ ಕೊರಗರ ಕಾಲನಿಯ ಆಸು ಪಾಸಿನ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಾಗೂ ಸಾರ್ವಜನಿಕರು ವಾಸಿಸುವ ಮನೆಗಳ ಪಕ್ಕದಲ್ಲಿ ಬೇರೆ ಬೇರೆ ಕಡೆಗಳಿಂದ ತ್ಯಾಜ್ಯಗಳನ್ನು ಶೇಖರಿಸಿ 20 ಅಡಿ ಆಳದ ಹೊಂಡದಲ್ಲಿ ಹಾಕುತ್ತಿದ್ದಾರೆ. […]

ಬಂಟ್ವಾಳ : ಪರಿಶಿಷ್ಟ ಜಾತಿ, ಪಂಗಡಗಳ ಪರಿಸರದಲ್ಲಿ ತ್ಯಾಜ್ಯ ಸಂಗ್ರಹ – ಉಗ್ರ ಹೋರಾಟದ ಎಚ್ಚರಿಕೆ Read More »

ಕರಾವಳಿ