ಚಿನ್ನದ ಪದಕ ವಿಜೇತ ಗೃಹರಕ್ಷಕ ಸಂತೋಷ್ ಸಲ್ಡಾನ ರವರಿಗೆ ಸನ್ಮಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಗೃಹರಕ್ಷಕರ ಅಧಿಕಾರಿಗಳ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ವಿಜೇತರಾಗಿರುವ ಶ್ರೀ ಸಂತೋಷ್ ಸಲ್ಡಾನ ಅವರನ್ನು ಗೃಹರಕ್ಷಕದಳದ ಕಮಾಂಡೆಂಟ್ ಡಾ|| ಮುರಲೀ ಮೋಹನ ಚೂಂತಾರು ಅವರು ಮೇರಿಹಿಲ್ ನ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಶಾಲು ಹೊದಿಸಿ, ಹಾರ ಹಾಕಿ, ಫಲಪುಷ್ಪ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರುರವರು ಮಾತನಾಡಿ, ರಾಜ್ಯಮಟ್ಟದ ತರಬೇತಿಯಲ್ಲಿ […]
ಚಿನ್ನದ ಪದಕ ವಿಜೇತ ಗೃಹರಕ್ಷಕ ಸಂತೋಷ್ ಸಲ್ಡಾನ ರವರಿಗೆ ಸನ್ಮಾನ Read More »
ಕರಾವಳಿ, ಕರ್ನಾಟಕ
