ಟ್ರಕ್- ಬಸ್ ಡಿಕ್ಕಿ : 5 ಮಂದಿ ಮೃತ್ಯು, 15 ಮಂದಿಗೆ ಗಾಯ
(ನ್ಯೂಸ್ ಕಡಬ) newskadaba.com ಲಕ್ನೋ, ನ. 21. ಟ್ರಕ್‌ಗೆ ಹಿಂಬದಿಯಿಂದ ಡಬಲ್ ಡೆಕ್ಕರ್ ಬಸ್ ಡಿಕ್ಕಿ ಹೊಡೆದ ಪರಿಣಾಮ 5 ತಿಂಗಳ ಮಗು ಸೇರಿ ಐವರು ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಅಲಿಘರ್‌ನ ಯಮುನಾ ಎಕ್ಸ್ ಪ್ರೆಸ್ ವೇಯಲ್ಲಿ ನಡೆದಿದೆ. ದೆಹಲಿಯಿಂದ ಅಜಂಗಢಕ್ಕೆ ತೆರಳುತ್ತಿದ್ದ ಬಸ್ ಹಿಂಬದಿಯಿಂದ ಟ್ರಕ್‌ಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಗುದ್ದಿದ ರಭಸಕ್ಕೆ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಪ್ರಯಾಣಿಕರು ಬಸ್ ಒಳಗೆ ಸಿಲುಕಿಕೊಂಡಿದ್ದಾರೆ. ಸ್ಥಳೀಯರು ಬಸ್ಸಿನ ಗಾಜುಗಳನ್ನು […]
ಟ್ರಕ್- ಬಸ್ ಡಿಕ್ಕಿ : 5 ಮಂದಿ ಮೃತ್ಯು, 15 ಮಂದಿಗೆ ಗಾಯ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
