ಟ್ರಕ್ ಢಿಕ್ಕಿ- ಯವಕ ಮೃತ್ಯು; ಅಂಗಾಂಗ ದಾನ

(ನ್ಯೂಸ್ ಕಡಬ) newskadaba.com ಕಾಪು, ಆ. 04. ರಸ್ತೆ ದಾಟುವ ಸಂದರ್ಭ ಟ್ರಕ್ ಢಿಕ್ಕಿ ಹೊಡೆದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಉದ್ಯಾವರ ನಿವಾಸಿ ಪ್ರಶಾಂತ್ (37) ಎಂಬವರ ಮೆದುಳು ನಿಷ್ಕ್ರಿಯಗೊಂಡಿದ್ದು, ಇದರಿಂದ ಅವರ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಕುಟುಂಬಸ್ಥರು ಮಾನವೀಯತೆ ಮೆರೆದಿದ್ದಾರೆ. ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಪ್ರಶಾಂತ್, ಬುಧವಾರದಂದು ಕೆಲಸ ಮುಗಿಸಿ ಮನೆಗೆ ತೆರಳಲು ಹೆದ್ದಾರಿ ದಾಟುತ್ತಿದ್ದ ವೇಳೆ ಲಾರಿಯೊಂದು ಡಿಕ್ಕಿ ಹೊಡೆದು ತಲೆಗೆ ತೀವ್ರ ಪೆಟ್ಟಾಗಿತ್ತು. ಅವರನ್ನು ಮಣಿಪಾಲ ಆಸ್ಪತ್ರೆಗೆ […]

ಟ್ರಕ್ ಢಿಕ್ಕಿ- ಯವಕ ಮೃತ್ಯು; ಅಂಗಾಂಗ ದಾನ Read More »

ಕರಾವಳಿ, ಕ್ರೈಮ್ ನ್ಯೂಸ್