ಪರಮಾಣು ಪರೀಕ್ಷೆಗೆ ಆದೇಶ ನೀಡಿದ ಟ್ರಂಪ್
(ನ್ಯೂಸ್ ಕಡಬ) newskadaba.com, ಅ..30: ರಷ್ಯಾ – ಉಕ್ರೇನ್, ಇಸ್ರೇಲ್ ಹಮಾಸ್ ಸೇರಿದಂತೆ ಜಗತ್ತಿನ ಹಲವೆಡೆ ಯುದ್ಧ ಹಾಗೂ ಯುದ್ಧ ಕವಿದ ವಾತಾವರಣ ಏರ್ಪಟ್ಟಿದೆ. ಇನ್ನೊಂದೆಡೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರಮಾಣು ಶಸ್ತ್ರಾಸ್ತ್ರಗಳ ಪರೀಕ್ಷೆಗೆ ರಕ್ಷಣಾ ಇಲಾಖೆಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಇಂದು (ಗುರುವಾರ) ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಅವರನ್ನು ಭೇಟಿ ಮಾಡುವ ಮೊದಲು ಟ್ರಂಪ್ ಈ ನಿರ್ಧಾರವನ್ನು ಘೋಷಿಸಿದ್ದಾರೆ ಎನ್ನಲಾಗಿದೆ. ರಷ್ಯಾ ಎರಡು ಪರಮಾಣು ಸಜ್ಜಿತ ಶಸ್ತ್ರಾಸ್ತ್ರಗಳನ್ನು ಪರೀಕ್ಷಿಸಿರುವ ಸಮಯದಲ್ಲಿ ಟ್ರಂಪ್ ಅವರ […]
ಪರಮಾಣು ಪರೀಕ್ಷೆಗೆ ಆದೇಶ ನೀಡಿದ ಟ್ರಂಪ್ Read More »
ಕರ್ನಾಟಕ
