ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹಿಂದೆ ಸರಿಯುವ ಆದೇಶಕ್ಕೆ ಸಹಿ ಹಾಕಿದ ಟ್ರಂಪ್
(ನ್ಯೂಸ್ ಕಡಬ) newskadaba.com ಜ.21 ವಾಷಿಂಗ್ಟನ್ : ಅಮೆರಿಕದ ನೂತನ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳ ಒಳಗೆ ಡೊನಾಲ್ಡ್ ಟ್ರಂಪ್ ಕೆಲ ಮಹತ್ವದ ನಿರ್ಣಯಗಳಿಗೆ ಸಹಿ ಹಾಕಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯಿಂದ (WHO) ಅಮೆರಿಕ ಅಧಿಕೃತವಾಗಿ ಹೊರ ನಡೆಯುವ ಆದೇಶಕ್ಕೆ ಟ್ರಂಪ್ ಸೋಮವಾರ ಸಹಿ ಹಾಕಿದ್ದಾರೆ. ಸದ್ಯ ಅವರು ಓವೆಲ್ನ ಆಫೀಸ್ನಲ್ಲಿ ಈ ಆದೇಶಕ್ಕೆ ಸಹಿ ಮಾಡಿರುವುದು ತಿಳಿದು ಬಂದಿದೆ. ಟ್ರಂಪ್ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷರಾಗಿದ್ದಾಗಲೂ ಕೊರೊನಾ ವೈರಸ್ ವಿಚಾರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಚೀನಾಗೆ […]
ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹಿಂದೆ ಸರಿಯುವ ಆದೇಶಕ್ಕೆ ಸಹಿ ಹಾಕಿದ ಟ್ರಂಪ್ Read More »
ಬ್ರೇಕಿಂಗ್ ನ್ಯೂಸ್
