ದಕ್ಷಿಣ ಫಿಲಿಪೈನ್ಸ್ ಸಮುದ್ರದಲ್ಲಿ ಭೂಕಂಪ, ಸುನಾಮಿ ಎಚ್ಚರಿಕೆ
(ನ್ಯೂಸ್ ಕಡಬ) newskadaba.com, ಅ.10 ಮನಿಲಾ– ದ್ವೀಪರಾಷ್ಟ್ರ ಫಿಲಿಪೈನ್ನ ದಕ್ಷಿಣ ಪ್ರಾಂತ್ಯದಲ್ಲಿ ಬೆಳಿಗ್ಗೆ ರಿಕ್ಟರ್ ಮಾಪನದಲ್ಲಿ 7.6 ತೀವ್ರತೆಯ ಭೂಕಂಪನ ಸಂಭವಿಸಿದ್ದು ,ಅಪಾಯಕಾರಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ದಾವೊ ಓರಿಯೆಂಟಲ್ ಪ್ರಾಂತ್ಯದ ಮನಾಯ್ ಪಟ್ಟಣದ ಆಗ್ನೇಯಕ್ಕೆ ಸುಮಾರು 62 ಕಿಲೋಮೀಟರ್ ದೂರದ ಸಮುದ್ರದಲ್ಲಿ ಕೇಂದ್ರೀಕೃತವಾಗಿರುವ ಮತ್ತು 10 ಕಿಲೋಮೀಟರ್ ಆಳದಲ್ಲಿ ಕಂಪನದ ಕೇಂದ್ರ ಬಿಂದು ದಾಖಲಾಗಿದೆ. ಹೊನೊಲುಲುವಿನಲ್ಲಿರುವ ಪೆಸಿಫಿಕ್ ಕಡಲ ತೀರದ ಪ್ರದೇಶಕ್ಕೆ ಸುನಾಮಿ ಎಚ್ಚರಿಕೆ ನೀಡಲಾಗಿದೆ.ಅಪಾಯಕಾರಿ ಅಲೆಗಳು ಅಪದಪಳಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ತುರ್ತು […]
ದಕ್ಷಿಣ ಫಿಲಿಪೈನ್ಸ್ ಸಮುದ್ರದಲ್ಲಿ ಭೂಕಂಪ, ಸುನಾಮಿ ಎಚ್ಚರಿಕೆ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
