ಮಂಗಳೂರು: ಆರೋಗ್ಯ ಅಧಿಕಾರಿ ಹುದ್ದೆಗೆ ತುಳು ಭಾಷಿಗರಿಗೆ ಪ್ರಾಶಸ್ತ್ಯ ನೀಡುವಂತೆ ಆಗ್ರಹ ➤ ಜಿಲ್ಲಾ ಆರೋಗ್ಯ ಅಧಿಕಾರಿಗೆ ತು.ರ.ವೇ ಮನವಿ
(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗೆ ತುಳು ಭಾಷಿಗರಿಗೆ ಪ್ರಾಶಸ್ತ್ಯ ನೀಡುವಂತೆ ಆಗ್ರಹಿಸಿ, ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ತುಳುನಾಡ ರಕ್ಷಣಾ ವೇದಿಕೆ ಮನವಿ ನೀಡಿ ಒತ್ತಾಯಿಸಿದೆ. ದಕ್ಷಿಣ ಜಿಲ್ಲೆ ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ವಿಶ್ವದಲ್ಲಿಯೇ ಅಗ್ರ ಸ್ಥಾನದಲ್ಲಿದೆ. ಇಲ್ಲಿನ ನುರಿತ ವೈದ್ಯರು ಹಾಗೂ ವಿಶ್ವ ದರ್ಜೆಯ ಆಸ್ಪತ್ರೆಗಳು ನೀಡುತ್ತಿರುವ ಸೇವೆ ಶ್ಲಾಘನೀಯ. ಕಳೆದ 2 ವರ್ಷಗಳಿಂದ ಕೊರೋನಾ ಮಹಾಮಾರಿಯಿಂದ ಜನರು ಸಂಕಷ್ಟಗೀಡಾದಾಗ ಜಿಲ್ಲೆಯಲ್ಲಿ ಕೊರೊನಾ […]

