ಅ.22: ತೆಗೆರ್ ತುಳುಕೂಟದಿಂದ ದೀಪಾವಳಿ ಪ್ರಯುಕ್ತ ► ರೆಂಜಿಲಾಡಿಯಲ್ಲಿ ‘ಬೆನ್ನಿದ ಕಂಡೊಡ್ ನಮ್ಮ ಜವನೆರ್’ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಕಡಬ, ಅ.19. ನೂಜಿಬಾಳ್ತಿಲ ಗ್ರಾಮದ ನೂಜಿಬೈಲ್ ತೆಗೆರ್ ತುಳುಕೂಟೊ ವತಿಯಿಂದ ದೀಪಾವಳಿ ಪ್ರಯುಕ್ತ ಮಾರಪ್ಪೆ ದಿ| ಜಿನ್ನಪ್ಪ ಗೌಡರ ಸ್ಮರಣಾರ್ಥ ಅ.22 ರಂದು ಶ್ರೀ ನೂಜಿ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿನ ಕೇಪುಂಜ ಗದ್ದೆಯಲ್ಲಿ ಬೆನ್ನಿದ ಕಂಡೊಡ್ ನಮ್ಮ ಜವನೆರ್ ಕ್ರೀಡಾಕೂಟ ನಡೆಯಲಿದೆ. ಕ್ರೀಡಾಕೂಟವನ್ನು ಪ್ರಗತಿಪರ ಕೃಷಿಕರಾದ ಮೃತ್ಯುಂಜಯ ಭಿಡೆ ಕೆರೆತೋಟ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ನೂಜಿಶ್ರೀ ಉಳ್ಳಾಲ್ತಿ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ರಾಮಚಂದ್ರ ಗೌಡ ಎಲುವಾಳೆ ವಹಿಸಲಿದ್ದು . ಪುತ್ತೂರು ಕೋಟಿಚೆನ್ನಯ ಕಂಬಳ ಸಮಿತಿ […]

