ಶಾಂತಿನಗರ ಸರ್ಕಾರಿ ಶಾಲೆಯಲ್ಲಿ ತುಳುನಾಡ ಆಚರಣೆ; ಕೊರಳ ಪರ್ಬ, ಹೊಸ ಅಕ್ಕಿ ಊಟ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಅ. 09. ತುಳುನಾಡ ಸಂಪ್ರದಾಯಗಳು, ಆಚರಣೆಗಳು ತೆರೆಮರೆಗೆ ಸರಿಯುತ್ತಿದೆ ಎನ್ನುವ ಅಪವಾದದ ಕಾಲಘಟ್ಟದಲ್ಲಿ ತುಳುನಾಡ ಆಚರಣೆಗಳನ್ನು ಸಂಪ್ರದಾಯ ಬದ್ದವಾಗಿ ಕಡಬ ತಾಲೂಕು ಗೋಳಿತೊಟ್ಟು ಗ್ರಾಮದ ಶಾಂತಿನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತುಳುನಾಡಿನ ವಿವಿಧ ಆಚರಣೆಗಳನ್ನು ಆಚರಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯ ನಡೆಯುತ್ತಿದೆ. ಅಂತೆಯೇ ಸೋಮವಾರ ಹೊಸ ಅಕ್ಕಿ ಊಟ, ಕೊರಳ ಪರ್ಬವನ್ನು ಗ್ರಾಮೀಣ ಸೊಗಡಿನಲ್ಲಿ ಆಚರಿಸಲಾಗಿದೆ. ಮಕ್ಕಳು ಕೃಷಿ ಪದ್ದತಿಯನ್ನು ಭವಿಷ್ಯದಲ್ಲಿ ಅಳವಡಿಸಿಕೊಳ್ಳುತ್ತಾರೆ ಎನ್ನುವ ಅಚಲ ನಂಬಿಕೆಯಿಂದ ಶಾಲಾಭಿವೃದ್ದಿ ಸಮಿತಿ, […]

ಶಾಂತಿನಗರ ಸರ್ಕಾರಿ ಶಾಲೆಯಲ್ಲಿ ತುಳುನಾಡ ಆಚರಣೆ; ಕೊರಳ ಪರ್ಬ, ಹೊಸ ಅಕ್ಕಿ ಊಟ ಆಚರಣೆ Read More »

ಕರಾವಳಿ