ಮಂಗಳೂರು: ತುಂಬೆ ಡ್ಯಾಂ ನೀರಿನ ಮಟ್ಟ ಹೆಚ್ಚಳ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರಕ್ಕೆ ಕುಡಿಯುವ ನೀರು ಪೂರೈಸುವ ನೇತ್ರಾವತಿ ನದಿಗೆ ಅಡ್ಡಲಾಗಿರುವ ತುಂಬೆ ವೆಂಟೆಡ್ ಡ್ಯಾಂ ನಲ್ಲಿ 5 ಮೀ. ನೀರಿನ ಮಟ್ಟ ಏರಿಕೆಯಾಗಿದ್ದು, ಸದ್ಯ ಮಂಗಳೂರು ನಗರಕ್ಕೆ ಕುಡಿಯುವ ನೀರಿನ ಅಭಾವ ದೂರವಾಗಿದೆ. ಸದ್ಯ ನೀರಿನ ಅಭಾವ ಹಿನ್ನಲೆ ಮಂಗಳೂರಿನಲ್ಲಿ ಮೇ. 04ರಿಂದ ನೀರಿನ ರೇಷನಿಂಗ್ ಆರಂಭ ಮಾಡಲಾಗಿತ್ತು. ಮಂಗಳೂರು ನಗರ ಪ್ರದೇಶ, ಸುರತ್ಕಲ್ ಪ್ರದೇಶಕ್ಕೆ ಪರ್ಯಾಯ ದಿನಗಳಲ್ಲಿ ಕುಡಿಯುವ ನೀರು […]

ಮಂಗಳೂರು: ತುಂಬೆ ಡ್ಯಾಂ ನೀರಿನ ಮಟ್ಟ ಹೆಚ್ಚಳ Read More »

ಕರಾವಳಿ