ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ: ರಾಹುಲ್ ವಿರುದ್ದ ಹೆಚ್‌ಡಿಕೆ ಕಿಡಿ
(ನ್ಯೂಸ್ ಕಡಬ) newskadaba.com, ಆ.08: ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ದ ಕಿಡಿಕಾರಿದ್ದಾರೆ. ಗುರುವಾರ ನವದೆಹಲಿಯಲ್ಲಿ ರಾಹುಲ್ ಗಾಂಧಿ ಸುದ್ದಿಗೋಷ್ಠಿ ನಡೆಸಿ ಲೋಕಸಭಾ ಚುನಾವಣೆ ವೇಳೆ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕುಮಾರಸ್ವಾಮಿ, ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ […]
ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ: ರಾಹುಲ್ ವಿರುದ್ದ ಹೆಚ್‌ಡಿಕೆ ಕಿಡಿ Read More »
ಕರ್ನಾಟಕ
