ಯುವತಿಯ ಅಪಹರಿಸಿ ಅತ್ಯಾಚಾರ ಪ್ರಕರಣ – ವಾಹನ ಸಹಿತ ಇಬ್ಬರ ಬಂಧನ
(ನ್ಯೂಸ್ ಕಡಬ) newskadaba.com ಕಾರ್ಕಳ, ಆ. 24. ಕಾರ್ಕಳ ನಗರ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರದಂದು ಸಂಜೆ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳ ಸಹಿತ ಕೃತ್ಯಕ್ಕೆ ಬಳಸಿದ ಎರಡು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೆ ಅರುಣ್ ತಿಳಿಸಿದ್ದಾರೆ. ಬಂಧಿತರನ್ನು ಆರೋಪಿಗಳಾದ ಅಲ್ತಾಫ್ ಹಾಗೂ ಸವೇರಾ ರಿಚರ್ಡ್ ಕಾರ್ಡೋಸಾ ಎಂದು ಗುರುತಿಸಲಾಗಿದೆ. ಸಂತ್ರಸ್ತೆ ಮತ್ತು ಆರೋಪಿ ಅಲ್ತಾಫ್, ಮೂರು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದ ಮೂಲಕ […]
ಯುವತಿಯ ಅಪಹರಿಸಿ ಅತ್ಯಾಚಾರ ಪ್ರಕರಣ – ವಾಹನ ಸಹಿತ ಇಬ್ಬರ ಬಂಧನ Read More »
ಕರಾವಳಿ, ಕ್ರೈಮ್ ನ್ಯೂಸ್