ಛತ್ತೀಸ್ಗಢದಲ್ಲಿ ನಕ್ಸಲರಿಂದ ಇಬ್ಬರು ನಾಗರಿಕರ ಹತ್ಯೆ
(ನ್ಯೂಸ್ ಕಡಬ) newskadaba.com, ಫೆ.04 ಮಂಗಳೂರು: ಛತ್ತೀಸ್ಗಢದ ಬಿಜಾಪುರ ಜಿಲ್ಲೆಯ ಗ್ರಾಮವೊಂದರಲ್ಲಿ ನಕ್ಸಲರು ಇಬ್ಬರು ನಾಗರಿಕರನ್ನು ಹತ್ಯೆ ಮಾಡಿದ್ದಾರೆ.ಮೃತರನ್ನು ಕರಮ್ ರಾಜು (32) ಮತ್ತು ಮದ್ವಿ ಮುನ್ನಾ (27) ಎಂದು ಗುರುತಿಸಲಾಗಿದೆ. ಅದೇ ಊರಿನ ಗ್ರಾಮಸ್ಥರು ಎಂದು ತಿಳಿಯಲಾಗಿದೆ. ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಸೋಮವಾರ ರಾತ್ರಿ ನಕ್ಸಲರು ಬುಗ್ಡಿಚೆರು ಗ್ರಾಮದಲ್ಲಿ ಇಬ್ಬರನ್ನು ಕತ್ತು ಸೀಳಿ ಕೊಲೆ ಮಾಡಿದ್ದಾರೆ. ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮಂಗಳವಾರ ಬೆಳಿಗ್ಗೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತ […]
ಛತ್ತೀಸ್ಗಢದಲ್ಲಿ ನಕ್ಸಲರಿಂದ ಇಬ್ಬರು ನಾಗರಿಕರ ಹತ್ಯೆ Read More »
ಬ್ರೇಕಿಂಗ್ ನ್ಯೂಸ್
