ಪುತ್ತೂರಿನ ಶಿರಾಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಪರಸ್ಪರ ಡಿಕ್ಕಿ ; 16 ಮಂದಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.29 ಪುತ್ತೂರು: ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ 16 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಂಗಳೂರು ಮತ್ತು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ, ಶಿರಾಡಿ ಸಮೀಪ ರವಿವಾರ ಸಂಜೆ ನಡೆದಿದೆ. ಶಿರಾಡಿ ಗ್ರಾಮದ ಗುಂಡ್ಯದ ಹತ್ತಿರ ಈ ಘಟನೆ ನಡೆದಿದ್ದು, ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ  ಬಸ್ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ರಾಜಹಂಸ ಬಸ್‌ಗಳ ನಡುವೆ ಅಪಘಾತ ಸಂಭವಿಸಿದೆ. ಈ ಅಪಘಾತದಿಂದಾಗಿ ಸುಮಾರು 3 ಗಂಟೆಗಳ […]

ಪುತ್ತೂರಿನ ಶಿರಾಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಪರಸ್ಪರ ಡಿಕ್ಕಿ ; 16 ಮಂದಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್