ಭಾರತದ ಇಬ್ಬರು ಮೋಸ್ಟ್ ವಾಂಟೆಡ್ ದರೋಡೆಕೋರರ ಬಂಧನ

(ನ್ಯೂಸ್‌ ಕಡಬ) newskadaba.com,  ನ.08: ಅಮೆರಿಕ ಹಾಗೂ ಜಾರ್ಜಿಯಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತದ ಇಬ್ಬರು ಮೋಸ್ಟ್ ವಾಂಟೆಡ್ ದರೋಡೆಕೋರರನ್ನು ಭಾರತೀಯ ಭದ್ರತಾ ಸಂಸ್ಥೆಗಳು ಬಂಧಿಸಿವೆ. ಬಂಧಿತರಲ್ಲಿ ಓರ್ವ ಆರೋಪಿ ಬಿಷ್ಣೋಯ್ ಗ್ಯಾಂಗ್ ಜೊತೆ ಸಂಪರ್ಕದಲ್ಲಿದ್ದ ಎಂದು ತಿಳಿದುಬಂದಿದೆ. ವೆಂಕಟೇಶ್ ಗಾರ್ಗ್ ಹಾಗೂ ಭಾನು ರಾಣಾ ಬಂಧಿತರು. ಹರಿಯಾಣ ಪೊಲೀಸರು ಹಾಗೂ ಭದ್ರತಾ ಸಂಸ್ಥೆಯ ಅಧಿಕಾರಿಗಳು ವೆಂಕಟೇಶ್ ಗಾರ್ಗ್ನನ್ನು ಜಾರ್ಜಿಯಾದಲ್ಲಿ, ಭಾನು ರಾಣಾನನ್ನು ಅಮೆರಿಕದಲ್ಲಿ ಬಂಧಿಸಿದ್ದಾರೆ. ರಾಣಾ ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ಸಂಪರ್ಕ ಹೊಂದಿದ್ದಾನೆ. ಗಾರ್ಗ್ ಮತ್ತು ರಾಣಾ […]

ಭಾರತದ ಇಬ್ಬರು ಮೋಸ್ಟ್ ವಾಂಟೆಡ್ ದರೋಡೆಕೋರರ ಬಂಧನ Read More »

ಬ್ರೇಕಿಂಗ್ ನ್ಯೂಸ್