ಉಪ್ಪಿನಂಗಡಿ: ಗುಜಿರಿ ಹೆಕ್ಕುವ ನೆಪದಲ್ಲಿ ಕಳ್ಳತನ ➤ ಇಬ್ಬರು ಪೊಲೀಸ್ ವಶಕ್ಕೆ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 14. ಗುಜಿರಿ ಹೆಕ್ಕುವ ನೆಪದಲ್ಲಿ ಮನೆಯಂಗಳಕ್ಕೆ ಭೇಟಿ ನೀಡಿ ಮನೆಯಲ್ಲಿರುವ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದ ಘಟನೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಉಪ್ಪಿನಂಗಡಿಯಲ್ಲಿ ಮಂಗಳವರಾದಂದು ನಡೆದಿದೆ. ಬಂಧಿತರನ್ನು ದಾವಣಗೆರೆಯ ಹರಪ್ಪನಹಳ್ಳಿ ತಾಲೂಕಿನ ಹರ್‌ಕರಣ್ ಹಳ್ಳಿ ನಿವಾಸಿ ಶಿವ ಯಾನೆ ಧರ್ಮ ನಾಯಕ್ (39) ಹಾಗೂ ಇನ್ನೊಬ್ಬ ಗದಗ ಜಿಲ್ಲೆಯ ಮುಂಡರಿಲ್ಲಾ ನಿವಾಸಿ ಪ್ರದೀಪ್ ಯಾನೆ ಚಟ್ರಪ್ಪ (27) ಎಂದು ತಿಳಿದು ಬಂದಿದೆ. ಇವರು ಮಂಗಳವಾರದಂದು ನಸುಕಿನ ವೇಳೆ […]
ಉಪ್ಪಿನಂಗಡಿ: ಗುಜಿರಿ ಹೆಕ್ಕುವ ನೆಪದಲ್ಲಿ ಕಳ್ಳತನ ➤ ಇಬ್ಬರು ಪೊಲೀಸ್ ವಶಕ್ಕೆ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
