ದ್ವಿಚಕ್ರ ವಾಹನ ಪಲ್ಟಿ- ಕಡಬದ ಯುವಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಸೆ. 26. ದ್ವಿಚಕ್ರ ವಾಹನ ಪಲ್ಟಿಯಾಗಿ ಸವಾರ ಗಾಯಗೊಂಡಿರುವ ಘಟನೆ ಸರ್ವೆ ಗ್ರಾಮದ ಸೊರಕೆ ಸಮೀಪದ ಕಟ್ಟತ್ತಡ್ಕ ಎಂಬಲ್ಲಿ ಇಂದು ನಡೆದಿದೆ. ಗಾಯಗೊಂಡ ಸವಾರನನ್ನು ಕಡಬದ ಶಬೀಬ್ ಎಂದು ಗುರುತಿಸಲಾಗಿದೆ. ಶಬೀಬ್ ರವರು ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಕಟ್ಟತ್ತಡ್ಕ ತಿರುವಿನಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಪೆ ರಿಕ್ಷಾಗೆ ಸೈಡ್ ಕೊಡುವ ವೇಳೆ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ದ್ವಿಚಕ್ರ ವಾಹನ ಸವಾರ ಕಡಬದ ಯುವಕ ಶಬೀಬ್ ಅವರ ಮುಖ ಹಾಗೂ ಕಾಲಿಗೆ […]

ದ್ವಿಚಕ್ರ ವಾಹನ ಪಲ್ಟಿ- ಕಡಬದ ಯುವಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್