ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ: ಓರ್ವ ವಶಕ್ಕೆ
(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ. 21. ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಎನ್.ಟಿ.ರಸ್ತೆ ಜಂಕ್ಷನ್‌ನಲ್ಲಿರುವ ಕಾರ್ತಿಕ್ ಮೋಟರ್ಸ್ ಶೋ ರೂಂನಲ್ಲಿ ನಡೆದಿದೆ. ಬೆಂಕಿಯಿಂದಾಗಿ ಶೋ ರೂಂನಲ್ಲಿ ಕೆಲವು ವಾಹನಗಳಿಗೆ ಹಾನಿಯಾಗಿದ್ದು, ಒಳಾಂಗಣ ವಿನ್ಯಾಸ ಸುಟ್ಟು ಹೋಗಿದೆ. ಬೆಂಕಿ ಆವರಿಸುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಘಟನೆ ಸಂಬಂಧ ಮಾಜಿ ಉದ್ಯೋಗಿಯೇ ಶೋ ರೂಂಗೆ ಬೆಂಕಿ ಹಚ್ಚಿದ್ದಾನೆ […]
ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ: ಓರ್ವ ವಶಕ್ಕೆ Read More »
ಕರ್ನಾಟಕ, ಕ್ರೈಮ್ ನ್ಯೂಸ್