ಮಹಿಳೆಯರಿಬ್ಬರಿಂದ ಮಗು ಅಪಹರಣಕ್ಕೆ ಯತ್ನ..!

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಫೆ. 23. ಮನೆಗೆ ಬಂದ ಇಬ್ಬರು ಅಪರಿಚಿತರು ಮಹಿಳೆಯರು ಮನೆಯಲ್ಲಿದ್ದ 1 ವರ್ಷದ ಮಗುವನ್ನು ಅಪಹರಿಸಲು ಯತ್ನಿಸಿರುವ ಘಟನೆ ಬ್ರಹ್ಮಾವರದ ಉಪ್ಪಿನಕೋಟೆ ಎಂಬಲ್ಲಿ ನಡೆದಿದೆ. ಉಪ್ಪಿನಕೋಟೆಯ ಮಹಿಮಾ ಎಂಬವರ ಮನೆಗೆ ಬಂದ ಇಬ್ಬರು ಅಪರಿಚಿತ ಹೆಂಗಸರು ತಾವು ಬಾಂಬೆಯಿಂದ ಬಂದಿರುವುದಾಗಿ ತಿಳಿಸಿದ್ದಲ್ಲದೇ, ಮನೆಯೊಳಗೆ ಹೋಗಿ ಮಹಿಮಾ ಅವರ 1 ವರ್ಷದ ಹೆಣ್ಣು ಮಗುವನ್ನು ಎತ್ತಿಕೊಂಡು ಮೊಬೈಲಿನಲ್ಲಿರುವ ವಿಡಿಯೋಗಳನ್ನು ತೋರಿಸುತ್ತಾ ಮನೆಯಿಂದ ಹೊರಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಕೂಡಲೇ ಮಹಿಮಾ ಅವರು […]

ಮಹಿಳೆಯರಿಬ್ಬರಿಂದ ಮಗು ಅಪಹರಣಕ್ಕೆ ಯತ್ನ..! Read More »

ಕರಾವಳಿ, ಕರ್ನಾಟಕ