ಟಾಟಾ ಏಸ್ ಪಲ್ಟಿ – ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 07. ಗಣಪತಿ ತರಲು ಹೋಗುತ್ತಿದ್ದ ಸಂದರ್ಭ ಟಾಟಾ ಏಸ್ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ.    ಮೃತಪಟ್ಟವರನ್ನು 20 ವರ್ಷದ ಧನುಷ್ ಹಾಗೂ ಶ್ರೀಧರ್ ಎಂದು ಗುರುತಿಸಲಾಗಿದೆ. ಲಿಂಗನಹಳ್ಳಿ ಪಟ್ಟಣದ 9 ಜನ ಯುವಕರು ಗಣಪತಿ ತರಲೆಂದು 15 ಕಿ.ಮೀ. ದೂರದ ತರೀಕೆರೆ ಪಟ್ಟಣಕ್ಕೆ ಟಾಟಾ ಏಸ್ ಲಾಗೇಜ್ ಆಟೋದಲ್ಲಿ ಹೋಗುತ್ತಿದ್ದಾಗ ಭೈರಾಪುರ ಗೇಟ್ ಬಳಿ ಚಾಲಕನ […]

ಟಾಟಾ ಏಸ್ ಪಲ್ಟಿ – ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಕರಾವಳಿ