ಜಪಾನ್‌ನಲ್ಲಿ ಅಪ್ಪಳಿಸಿದ ಶಾನ್‌ಶಾನ್‌ ಚಂಡಮಾರುತ- ಮೂರು ಮಂದಿ ಸಾವು

(ನ್ಯೂಸ್ ಕಡಬ) newskadaba.com ಟೋಕಿಯೊ, ಆ. 29.  ನೈರುತ್ಯ ಜಪಾನ್‌ ಕಾಗೋ ಶಿಮಾ ಪ್ರಾಂತ್ಯಕ್ಕೆ ಶಾನ್ ಶಾನ್‌ ಚಂಡಮಾರುತ ಅಪ್ಪಳಿಸಿದ್ದು, ಮೂರು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಭಾರಿ ಮಳೆ, ಗಾಳಿಯಿಂದಾಗಿ ಅನೇಕ ಮನೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ನೈರುತ್ಯ ಕ್ಯುಶು ದ್ವೀಪ ಪ್ರದೇಶದಲ್ಲಿ ಗಂಟೆಗೆ 198 ಕಿ.ಮೀ . ವೇಗದಲ್ಲಿ ಚಂಡಮಾರುತ ಅಪ್ಪಳಿಸಿದೆ ಎಂದು ಹವಾಮಾನ ಇಲಾಖೆಯ ವರದಿ ಮಾಡಿದೆ.ಅತ್ಯಂತ ಪ್ರಬಲ ಚಂಡಮಾರುತದ ಎಚ್ಚರ ನೀಡಿರುವ ಅಧಿಕಾರಿಗಳು, ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಲಕ್ಷಾಂತರ ಮಂದಿಗೆ ಸೂಚನೆ […]

ಜಪಾನ್‌ನಲ್ಲಿ ಅಪ್ಪಳಿಸಿದ ಶಾನ್‌ಶಾನ್‌ ಚಂಡಮಾರುತ- ಮೂರು ಮಂದಿ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್