ಬಾಹ್ಯಾಕಾಶ ವಿಜ್ಞಾನಿ ಉಡುಪಿ ರಾಮಚಂದ್ರ ರಾವ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.24. ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಮತ್ತು ಇಸ್ರೋದ ಮಾಜಿ ಮುಖ್ಯಸ್ಥ ಪದ್ಮವಿಭೂಷಣ ಉಡುಪಿ ರಾಮಚಂದ್ರ ರಾವ್​ (85) ಸೋಮವಾರದಂದು ಬೆಳಗ್ಗೆ ಬೆಂಗಳೂರಿನಲ್ಲಿ ವಿಧಿವಶರಾಗಿದರು. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಅವರು ಮುಂಜಾನೆ 2.30ರ ಸುಮಾರಿಗೆ ಕೊನೆಯುಸಿರೆಳಿದಿದ್ದಾರೆ. ಭೌತಿಕ ಸಂಶೋಧನಾ ಪ್ರಯೋಗಾಲಯ ಆಡಳಿತ ಮಂಡಳಿ ಹಾಗೂ ತಿರುವನಂತಪುರದ ಭಾರತೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯ ಮಾಜಿ ಅಧ್ಯಕ್ಷರೂ ಆಗಿದ್ದ ಅವರು ನಿವೃತ್ತರಾದ ಬಳಿಕವೂ ಹಲವು ಮಹತ್ವದ ಯೋಜನೆಗಳ ಭಾಗವಾಗಿದ್ದರು. ಲಕ್ಷ್ಮೀನಾರಾಯಣ ರಾವ್ ಹಾಗೂ […]

ಬಾಹ್ಯಾಕಾಶ ವಿಜ್ಞಾನಿ ಉಡುಪಿ ರಾಮಚಂದ್ರ ರಾವ್ ವಿಧಿವಶ Read More »

ರಾಷ್ಟ್ರೀಯ ನ್ಯೂಸ್